ಸಾವಿತ್ರಿ ಬಾಯಿ ಫುಲೇ ರವರ ಜನ್ಮದಿನವನ್ನು ಶಿಕ್ಷಕಿಯರ ದಿನವನ್ನಾಗಿ ಆಚರಿಸಲು ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಬಳಿ ಪ್ರತಿಭಟನೆ ನಡೆಸಲಾಯಿತು.ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Slideshow Image: