ಮಂಗಳೂರು ನಗರದ ಹಲವು ಕಡೆಗಳಲ್ಲಿ ಆಹಾರ ವಲಯಗಳನ್ನು ರಚಿಸಲು ಒತ್ತಾಯಿಸಿ ಆಹಾರ ಪದಾರ್ಥ ಮಾರಾಟಗಾರರು ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Slideshow Image: