ಕ್ಯಾಲೆಂಡರ್ ಹಾಗೂ ಪುಸ್ತಕ ಬಿಡುಗಡೆ

ಸಂಪುಟ: 
11
ಸಂಚಿಕೆ: 
2
Sunday, 1 January 2017

ದಾವಣಗೆರೆಯಲ್ಲಿ ಡಿಸೆಂಬರ್ 25, 2016ರಂದು ಸೋವಿಯತ್ ಸಮಾಜವಾದಿ ಕ್ರಾಂತಿ ಶತಮಾನೋತ್ಸವದ ಆಚರಣೆ ಅಂಗವಾಗಿ ಕ್ಯಾಲೆಂಡರ್ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಹಿರಿಯ ಪತ್ರಕರ್ತ ಬಿ.ಎನ್.ಮಲ್ಲೇಶ, ಕನ್ನಡ ಪ್ರಾಧ್ಯಾಪಕರಾದ ಡಾ.ಎ.ಬಿ.ರಾಮಚಂದ್ರ, ಸಿಐಟಿಯು ರಾಜ್ಯ ಕಾರ್ಯದರ್ಶಿಗಳಾದ ಕೆ.ಮಹಾಂತೇಶ್ ಹಾಗೂ ಬಾಲಕೃಷ್ಣ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.