ಇತ್ತೀಚಿನ ವಿದ್ಯಾಮಾನ

ಮಹದಾಯಿ ವಿವಾದವನ್ನು ನ್ಯಾಯಮಂಡಳಿ ಹೊರಗೆ, ಸರ್ವಸಮ್ಮತ ಒಪ್ಪಿಗೆ ಮೂಲಕ ಬಗೆಹರಿಸಿಕೊಳ್ಳಲು ಗೋವಾ ಸರ್ಕಾರ ಸಿದ್ಧವಿದೆ’ ಎಂದು ಅಲ್ಲಿನ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಡಿಸೆಂಬರ್ 21ರಂದು ಹುಬ್ಬಳ್ಳಿಯಲ್ಲಿನ ಬಿಜೆಪಿ ಪರಿವರ್ತನಾ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಯಡಿಯೂರಪ್ಪ ಅವರು ಪರಿಕ್ಕರ್ ಪತ್ರವನ್ನು ಓದಿ ಹೇಳಿದರು.

Pages

ಸುದ್ದಿಗಳು

ವರದಿಗಳು